ನಾನು ಕೂಡ ಅನೇಕ ರಿಲೇಶನ್​ಶಿಪ್​ನಲ್ಲಿದ್ದೆ ಕೊನೆಗೆ… ಕಿರಾತಕ ಬೆಡಗಿ ಓವಿಯಾ ಓಪನ್​ ಟಾಕ್​!

ಚೆನ್ನೈ: ರಾಕಿಂಗ್​ ಸ್ಟಾರ್ ಯಶ್ ಜತೆಗೆ ಕಿರಾತಕ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ಓವಿಯಾ, ಅದಾದ ಬಳಿಕ ಮಿಸ್ಟರ್ ಮೊಮ್ಮಗ ಸಿನಿಮಾ ಮಾಡಿದ್ದರು. ಕನ್ನಡದಲ್ಲಿ ನಟಿಸಿದ್ದು ಕೇವಲ ಎರಡೇ ಸಿನಿಮಾ ಆದರೂ ಸೂಪರ್​ ಹಿಟ್​ ಕಿರಾತಕ ಸಿನಿಮಾದಿಂದಾಗಿ ಕನ್ನಡಿಗರ ಮನಸ್ಸಿನಲ್ಲಿ ನೆಲೆಸಿದ್ದಾರೆ. ತಮಿಳಿನಲ್ಲಿಯೇ ಹೆಚ್ಚು ಬಿಜಿಯಾಗಿದ್ದ ಓವಿಯಾ ಇದೀಗ ಅಲ್ಲೂ ಕೂಡ ಅವಕಾಶಗಳು ಇಲ್ಲದೆ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದಾರೆ. ಸಿನಿಮಾಗಳ ಅವಕಾಶ ಕಡಿಮೆಯಾದ ಬಳಿಕ ಓವಿಯಾ, ತಮಿಳಿನ ವಿಜಯ್ ಚಾನೆಲ್​ನಲ್ಲಿ ಪ್ರಸಾರವಾದ ಬಿಗ್​ಬಾಸ್​ ರಿಯಾಲಿಟಿ ಶೋನಲ್ಲಿ ಭಾಗವಹಿಸಿ, … Continue reading ನಾನು ಕೂಡ ಅನೇಕ ರಿಲೇಶನ್​ಶಿಪ್​ನಲ್ಲಿದ್ದೆ ಕೊನೆಗೆ… ಕಿರಾತಕ ಬೆಡಗಿ ಓವಿಯಾ ಓಪನ್​ ಟಾಕ್​!