ಆ ಘಟನೆಗಳನ್ನು ನೆನೆಸಿಕೊಂಡರೆ ಈಗಲೂ…; ಟಿ20 ವಿಶ್ವಕಪ್​ ಗೆಲುವಿನ ಬಳಿಕ ಹಾರ್ದಿಕ್​ ಪಾಂಡ್ಯ ಭಾವುಕ ನುಡಿ

ಬಾರ್ಬಡೋಸ್​: ಯುಎಸ್​ಎ-ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆದ 09ನೇ ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಟೀಮ್​ ಇಂಡಿಯಾ ಚಾಂಪಿಯನ್​ ಪಟ್ಟ ಅಲಂಕರಿಸಿದ್ದು, ಅಜೇಯವಾಗಿ ಫೈನಲ್​ ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಆಲ್ರೌಂಡ್​ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಹಾರ್ದಿಕ್​ ಪಾಂಡ್ಯ ಫೈನಲ್​ ಪಂದ್ಯದಲ್ಲಿ ಅಪಾಯಕಾರಿ ಎನ್ನಿಸಿದ್ದ ಹೆನ್ರಿಚ್​ ಕ್ಲಾಸೆನ್​ ವಿಕೆಟ್​ ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಐಪಿಎಲ್​ ಶುರುವಾದಾಗಿನಿಂದಲೂ ಮುಂಬೈ ಇಂಡಿಯನ್ಸ್​ ನಾಯಕತ್ವ ಸೇರಿದಂತೆ ಹಲವು … Continue reading ಆ ಘಟನೆಗಳನ್ನು ನೆನೆಸಿಕೊಂಡರೆ ಈಗಲೂ…; ಟಿ20 ವಿಶ್ವಕಪ್​ ಗೆಲುವಿನ ಬಳಿಕ ಹಾರ್ದಿಕ್​ ಪಾಂಡ್ಯ ಭಾವುಕ ನುಡಿ