ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಆಧಾರಿತ ತಂತ್ರಜ್ಞಾನ ಬಳಕೆಗೆ ಚಿಂತನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು. ಇದನ್ನೂ ಓದಿ: NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಬೆಂಗಳೂರಿನ ಅರಣ್ಯ ಭವನದಲ್ಲಿ ಉನ್ನತಾಧಿಕಾರಿಗಳೊಂದಿಗೆ ನಡೆದ ಅರಣ್ಯ ಭೂಮಿ ಒತ್ತುವರಿ ತಡೆ ಮತ್ತು ವೃಕ್ಷ ಸಂರಕ್ಷಣೆ ಕುರಿತ ಮುಂದುವರಿದ ಸಭೆಯಲ್ಲಿ ಸಚಿವರು ಈ ಸೂಚನೆ … Continue reading ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಆಧಾರಿತ ತಂತ್ರಜ್ಞಾನ ಬಳಕೆಗೆ ಚಿಂತನೆ: ಸಚಿವ ಈಶ್ವರ ಖಂಡ್ರೆ