ವಿಶ್ವಕಪ್​ ಎಂದರೆ ಆರ್​ಸಿಬಿ ಪರ ಆಡಿದಂತಲ್ಲಾ; ಕೊಹ್ಲಿ ಪ್ರದರ್ಶನದ ಕುರಿತು ಟೀಕಿಸಿದ ಪಾಕ್​ ಮಾಜಿ ನಾಯಕ

ನವದೆಹಲಿ: 17ನೇ ಆವೃತ್ತಿಯ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್​ ಮೂಲಕ ಆರೆಂಜ್​ ಕ್ಯಾಪನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದ ವಿರಾಟ್​ ಕೊಹ್ಲಿ ಟಿ20 ವಿಶ್ವಕಪ್​ನಲ್ಲೂ ಟಾಪ್​ ರನ್​ ಸ್ಕೋರರ್​ ಆಗಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಚುಟುಕು ವಿಶ್ವಸಮರದಲ್ಲಿ ವಿರಾಟ್​ ಯಾಕೋ ಮಂಕಾದಂತೆ ಕಾಣುತ್ತಿದ್ದು, ಬಾಂಗ್ಲಾದೇಶ ವಿರುದ್ಧ ಹೊರತುಪಡಿಸಿ ಉಳಿದ ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನವನ್ನುನೀಡಿಲ್ಲ. ಇತ್ತ ವಿರಾಟ್​ ಕೊಹ್ಲಿಯ ಫಾರ್ಮ್​ ಟೀಮ್​ ಇಂಡಿಯಾವನ್ನು ಚಿಂತೆಗೆ ದೂಡಿದ್ದು, ಇದರ ನಡುವೆಯೇ ಪಾಕಿಸ್ತಾನದ ಮಾಜಿ ನಾಯಕ ರಶೀದ್​ ಲತೀಫ್​ ವಿರಾಟ್​ ಕೊಹ್ಲಿ … Continue reading ವಿಶ್ವಕಪ್​ ಎಂದರೆ ಆರ್​ಸಿಬಿ ಪರ ಆಡಿದಂತಲ್ಲಾ; ಕೊಹ್ಲಿ ಪ್ರದರ್ಶನದ ಕುರಿತು ಟೀಕಿಸಿದ ಪಾಕ್​ ಮಾಜಿ ನಾಯಕ