ರಾಜಕಾರಣಿಗಳು ಮಾಡಿದ ಕರ್ಮಕ್ಕೆ ತಕ್ಕ ಪಾಠ ಕಲಿಯುವ ದಿನ ಬಂದಿದೆ: ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ

ಬೆಂಗಳೂರು: ಕಲಿಯುಗ- ಸತ್ಯಯುಗದ ಸಂಧಿಕಾಲ ಆರಂಭವಾಗಿದ್ದು, ರಾಜಕಾರಣಿಗಳು ಅವರು ಮಾಡಿದ ಕರ್ಮಕ್ಕೆ ತಕ್ಕ ಫಲ ಅನುಭವಿಸುತ್ತಿದ್ದಾರೆ ಎಂದು ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ಅವರು ತಿಳಿಸಿದ್ದಾರೆ. ನಗರದ ಬಸವನಗುಡಿಯ ಶಂಕರಮಠದ ಶ್ರೀ ಭಾರತೀ ತೀರ್ಥ ಸಭಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ತೆರನಾದ ಬೆಳವಣಿಗೆ ಎಲ್ಲಾ ರಾಜಕಾರಣಿಗಳ ಬದುಕಿನಲ್ಲಿ ಕಂಡು ಬರಲಿದೆ ಎಂದು ತಿಳಿಸಿದರು. ‘ಎಲ್ಲ ರಾಜಕಾರಣಿಗಳು … Continue reading ರಾಜಕಾರಣಿಗಳು ಮಾಡಿದ ಕರ್ಮಕ್ಕೆ ತಕ್ಕ ಪಾಠ ಕಲಿಯುವ ದಿನ ಬಂದಿದೆ: ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ