ನಿಜ ಹೇಳ್ತೀನಿ 2 ಬಾರಿ ಅನುಷ್ಕಾ ಶರ್ಮಾರನ್ನು… ಮದ್ವೆ ಬಳಿಕ ಸ್ಫೋಟಕ ಸತ್ಯ ಬಿಚ್ಚಿಟ್ಟ ವಿಜಯ್​ ಮಲ್ಯ ಪುತ್ರ!

ನವದೆಹಲಿ: ವಿವಾದಿತ ಮದ್ಯದ ದೊರೆ ವಿಜಯ್ ಮಲ್ಯ ಅವರ ಪುತ್ರ ಹಾಗೂ ನಟ ಸಿದ್ಧಾರ್ಥ್ ಮಲ್ಯ ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದೀಗ ಸಿದ್ಧಾರ್ಥ್ ಮಲ್ಯ ತಾನು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೊತೆ ಡೇಟಿಂಗ್ ಮಾಡುತ್ತಿದ್ದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಇಂಡಿಯಾ ಟುಡೆಗೆ ನೀಡಿದ ಸಂದರ್ಶನದಲ್ಲಿ ಈ ಸಂಗತಿಗಳನ್ನು ತಿಳಿಸಿದ್ದಾರೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ವಿಚಾರವಾಗಿ ಚಿತ್ರರಂಗದಲ್ಲಿ ಎದ್ದಿರುವ … Continue reading ನಿಜ ಹೇಳ್ತೀನಿ 2 ಬಾರಿ ಅನುಷ್ಕಾ ಶರ್ಮಾರನ್ನು… ಮದ್ವೆ ಬಳಿಕ ಸ್ಫೋಟಕ ಸತ್ಯ ಬಿಚ್ಚಿಟ್ಟ ವಿಜಯ್​ ಮಲ್ಯ ಪುತ್ರ!