More

    ಅಗ್ನಿವೀರ್ ವಾಯು ಹುದ್ದೆಗೆ ಅರ್ಜಿ

    ತುಮಕೂರು: ಭಾರತೀಯ ವಾಯುಪಡೆ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್‌ವಾಯು ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಜಿಗಳನ್ನು https://agnipathvayu.cdac.in ವೆಬ್ ಪೋರ್ಟಲ್ ಮುಖಾಂತರ ಜುಲೈ 28ರೊಳಗೆ ಸಲ್ಲಿಸಬಹುದು.

    ಅಭ್ಯರ್ಥಿಗಳು ಪಿಯು ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಮತ್ತು ಇಂಗ್ಲೀಷ್‌ನಲ್ಲಿ ಶೇ.50 ಅಂಕಗಳೊAದಿಗೆ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇ.50 ಅಂಕಗಳೊAದಿಗೆ ಉತ್ತೀರ್ಣರಾಗಿರಬೇಕು.

    ವಯಸ್ಸು 2004 ಜುಲೈ 3 ರಿಂದ 2008ರ ಜನವರಿ 3ರ ನಡುವೆ ಜನಿಸಿರುವ ಅವಿವಾಹಿತ ಪುರಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.


    ಮಾಹಿತಿಗೆ ಉದ್ಯೋಗಾಧಿಕಾರಿ ದೂ.0816 2278488 ಸಂಪರ್ಕಿಸಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts