ಅನುಭವಿ ಮುಖ್ಯಮಂತ್ರಿಗಳು ಆಡಳಿತ ನಡೆಸಲು ಪರದಾಡುತ್ತಿದ್ದಾರೆ: ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ಕಿಡಿ

ಶಿವಮೊಗ್ಗ: ಕರ್ನಾಟಕದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದ್ದು ರಾಜ್ಯವನ್ನು ದಿವಾಳಿ ಅಂಚಿಗೆ ತಗೆದುಕೊಂಡು ಹೋಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಜೂ.24ಕ್ಕೆ ಮುಂದೂಡಿಕೆ!   ಮತ್ತೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ ಯಾವುದೇ ಸಮಸ್ಯೆ ಇರಲಿಲ್ಲ. ಒಂದೇ ವರ್ಷದಲ್ಲಿ ಇವರ ಆಡಳಿತದಿಂಸ ಆರ್ಥಿಕ ಸಂಕಷ್ಟಕ್ಕೆ ರಾಜ್ಯ ಸಿಲುಕಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದ್ದು ರಾಜ್ಯವನ್ನು ದಿವಾಳಿ ಅಂಚಿಗೆ … Continue reading ಅನುಭವಿ ಮುಖ್ಯಮಂತ್ರಿಗಳು ಆಡಳಿತ ನಡೆಸಲು ಪರದಾಡುತ್ತಿದ್ದಾರೆ: ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ಕಿಡಿ