ಮಕ್ಕಳು ಅಳುವುದನ್ನು ನೋಡಲಾರದೆ ನದಿಯಲ್ಲಿ ಮುಳುಗಿಸಿ ಸಾಯಿಸಿದ ತಾಯಿ; ಹೃದಯ ವಿದ್ರಾವಕ ವಿಡಿಯೋ ವೈರಲ್

ಲಖನೌ: ತಾನು ಹೆತ್ತ ಮಕ್ಕಳು ಹಸಿವಿನಿಂದ ಅಳುತ್ತಿರುವುದನ್ನು ನೋಡಲಾರದೆ ತಾಯಿಯೊಬ್ಬಳು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ಔರೈಯಾದಲ್ಲಿ ನಡೆದಿದೆ. ನೀರಿನಲ್ಲಿ ಮುಳುಗಿದ್ದ ನಾಲ್ವರು ಮಕ್ಕಳ ಪೈಕಿ ಇಬ್ಬರು ಮೃತಪಟ್ಟಿದ್ದು, ಓರ್ವ ಮಗು ಬದುಕುಳಿದಿದೆ. ಇನ್ನೊಂದು ಮಗುವಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಪೊಲೀಸರು ಮಕ್ಕಳ ತಾಯಿ ಪ್ರಿಯಾಂಕಾಳನ್ನು ಬಂಧಿಸಿದ್ದು, ಆಕೆ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ನನ್ನ ಪತಿಯ ನಿಧನದ ನಂತರ ಮಕ್ಕಳಿಗೆ ಸರಿಯಾಗಿ ಊಟ ಹಾಕಲು ಸಾಧ್ಯವಾಗಲಿಲ್ಲ. ಅವರು … Continue reading ಮಕ್ಕಳು ಅಳುವುದನ್ನು ನೋಡಲಾರದೆ ನದಿಯಲ್ಲಿ ಮುಳುಗಿಸಿ ಸಾಯಿಸಿದ ತಾಯಿ; ಹೃದಯ ವಿದ್ರಾವಕ ವಿಡಿಯೋ ವೈರಲ್