ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ; ಮಾಧ್ಯಮ ಸಂವಾದದಲ್ಲಿ ಡಾ.ಶಾಂತಾರಾಮ ಶೆಟ್ಟಿ

ವಿಜಯವಾಣಿ ಸುದ್ದಿಜಾಲ ಮಂಗಳೂರುವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ ಕಳೆದ 50 ವರ್ಷಗಳಲ್ಲಿ ಒಟ್ಟು 84 ಸಾವಿರ ಕೃತಕ ಕಾಲು ವಿತರಿಸಲಾಗಿದೆ. ಇದರಲ್ಲಿ ಶೇ.80 ಜನರಿಗೆ ವಿವಿಧ ಸಂಘಸಂಸ್ಥೆಗಳು, ದಾನಿಗಳ ನೆರವಿನಿಂದ ಪೂರ್ತಿ ಉಚಿತವಾಗಿ ಸೌಲಭ್ಯ ಒದಗಿಸಲಾಗಿದೆ ಎಂದು ಸೆಂಟರ್‌ನ ನಿರ್ದೇಶಕ, ಖ್ಯಾತ ಮೂಳೆ ತಜ್ಞ ಡಾ.ಶಾಂತಾರಾಮ ಶೆಟ್ಟಿ ಹೇಳಿದರು.ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಆಯೋಜಿಸಿ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.ಕಾಲು ಇಲ್ಲದವರಿಗೆ ಕೃತಕ ಕಾಲು ಒದಗಿಸಿ … Continue reading ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ; ಮಾಧ್ಯಮ ಸಂವಾದದಲ್ಲಿ ಡಾ.ಶಾಂತಾರಾಮ ಶೆಟ್ಟಿ