ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾ ಬಗ್ಗೆ ರಾಕಿಂಗ್ ಸ್ಟಾರ್ ಯಶ್‌ ಹೇಳಿದ್ದೇನು?

ಬೆಂಗಳೂರು: ಕಲ್ಕಿ ಫಿವರ್ ಭಾರತದಲ್ಲಿ ಜೋರಾಗಿದೆ. ಎಲ್ಲೆಲ್ಲೂ ಕಲ್ಕಿ ಹವಾ ಎದ್ದು ಕಾಣುತ್ತಿದೆ. ಯಾವ ಥಿಯೇಟರ್ ನಲ್ಲಿ ನೋಡಿದರೂ ಇದೇ ಕ್ರೇಜ್. ಈಗ ಸಿನಿ ಪ್ರೇಮಿಗಳು ಭರ್ಜರಿಯಾಗಿ ಸಿನಿಮಾವನ್ನು ಎಂಜಾಯ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ 21 ಕೋಟಿ ರೂ. ಮೌಲ್ಯದ ಕೊಕೇನ್ ವಶ! ಜೂನ್ 27ರಂದು ಬಿಡುಗಡೆಯಾದ ಕಲ್ಕಿ ಚಿತ್ರಕ್ಕೆ ಪ್ರೇಕ್ಷಕರು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಎಲ್ಲ ವರ್ಗದ ಪ್ರೇಕ್ಷಕರಿಂದಲೂ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು, ಸಿನಿಮಾ ಪ್ರೇಮಿಗಳು ಮಾತ್ರವೇ ಅಲ್ಲದೆ … Continue reading ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾ ಬಗ್ಗೆ ರಾಕಿಂಗ್ ಸ್ಟಾರ್ ಯಶ್‌ ಹೇಳಿದ್ದೇನು?