ಟಿ20 ವಿಶ್ವಕಪ್​ ಫೈನಲ್​ಗೆ ಮಳೆ ಭೀತಿ; ಪಂದ್ಯ ರದ್ದಾದರೆ ಯಾರು ವಿನ್ನರ್? ಐಸಿಸಿ ನಿಯಮವೇನು?

ಬಾರ್ಬಡೋಸ್​: ಇಲ್ಲಿನ ಕೆನ್ಸಿಂಗ್​ಟೆನ್​ ಓವಲ್​ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲಿದ್ದು, ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆ ಸುಮಾರಿಗೆ ಶುರುವಾಗಲಿದೆ. ಟೂರ್ನಿಯುದ್ದಕ್ಕೂ ಮಳೆ ನಿರಂತರವಾಗಿ ಕಾಡುತ್ತ ಬಂದಿದ್ದು, ಫಲಿತಾಂಶಗಳನ್ನು ಏರುಪೇರು ಮಾಡುತ್ತ ಬಂದಿರುವ ಮಳೆ ಈ ಮಹತ್ವದ ಪಂದ್ಯಕ್ಕೂ ಅಡಚಣೆ ತರುವ ಭೀತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಪಂದ್ಯ ರದ್ದಾದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಟೀಮ್​ ಇಂಡಿಯಾ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ … Continue reading ಟಿ20 ವಿಶ್ವಕಪ್​ ಫೈನಲ್​ಗೆ ಮಳೆ ಭೀತಿ; ಪಂದ್ಯ ರದ್ದಾದರೆ ಯಾರು ವಿನ್ನರ್? ಐಸಿಸಿ ನಿಯಮವೇನು?