ಡ್ರಗ್ಸ್​ ಸೇವನೆ ಮಾನಸಿಕ ಕಾಯಿಲೆಯ ಲಕ್ಷಣ: ಮಮತಾದೇವಿ

ಉಡುಪಿ: ಡ್ರಗ್ಸ್​ ಸೇವನೆ ಮಾನಸಿಕ ಕಾಯಿಲೆಯ ಲಕ್ಷಣವಾಗಿದೆ. ಮಾದಕ ವ್ಯಸನಕ್ಕೆ ಒಳಗಾದವರು ವ್ಯಸನಮುಕ್ತರಾಗಬೇಕು. ಮಾದಕ ವ್ಯಸನದ ಮಾನಸಿಕ ಮತ್ತು ದೈಹಿಕ ಕೆಡುಕುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ ನಿರಂತರ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್​ ಹೇಳಿದರು. ಅಜ್ಜರಕಾಡು ಡಾ. ಜಿ.ಶಂಕರ್​ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯು.ಜಿ.ಸಭಾಂಗಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, … Continue reading ಡ್ರಗ್ಸ್​ ಸೇವನೆ ಮಾನಸಿಕ ಕಾಯಿಲೆಯ ಲಕ್ಷಣ: ಮಮತಾದೇವಿ