ಮಾದಕ ವ್ಯಸನ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಹಿರಿದು ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಉದ್ಘಾಟಿಸಿ ನ್ಯಾ.ಶೋಭಾ ಹೇಳಿಕೆ

ಮಂಗಳೂರು: ಮಾದಕ ವ್ಯಸನ ತಡೆಗಟ್ಟುವಲ್ಲಿ ಹೆತ್ತವರಿಗಿಂತಲೂ ಶಿಕ್ಷಕರ ಪಾತ್ರ ಹಿರಿದು ಎಂದು ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಸದಸ್ಯ ಕಾರ‌್ಯದರ್ಶಿ ಶೋಭಾ ಬಿ.ಜಿ. ಹೇಳಿದರು. ದ.ಕ. ಜಿ.ಪಂ. ನೇತ್ರಾವತಿ ಸಂಭಾಗಣದಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಪುನರ್‌ವಸತಿ ಕೇಂದ್ರ ಬಜಾಲ್ ಮಂಗಳೂರು ಇವರ ಸಂಯುಕ್ತ … Continue reading ಮಾದಕ ವ್ಯಸನ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಹಿರಿದು ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಉದ್ಘಾಟಿಸಿ ನ್ಯಾ.ಶೋಭಾ ಹೇಳಿಕೆ